Constable Recruitment 2023 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2023

Constable Recruitment 2023

ಹುದ್ದೆಯ ಹೆಸರು : ಕಾನ್ಸ್ಟೇಬಲ್
ಇಲಾಖೆಯ ಹೆಸರು : (ಎಸ್ ಎಸ್ ಸಿ ಜಿಡಿ)
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ಒಟ್ಟು ಪೋಸ್ಟ್ಗಳ ಸಂಖ್ಯೆ 26,146
ಈ ಇಲಾಖೆಯು ಇದೀಗ ಹೆಚ್ಚಿನ ಉದ್ಯೋಗಗಳನ್ನು ಘೋಷಿಸಲಾಗಿದೆ.

ಈ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೇಗೆ??
ಈ ಕೆಳಗೆ ನಾವು ಹೇಳಿದ ಪ್ರಕಾರ ಅರ್ಜಿ ಸಲ್ಲಿಸಬಹುದು Complete Step By Step Guide :

ಹಂತ 1 : ಪ್ರಮುಖ ಲಿಂಕ್‌ಗಳು/Important Links” ಹತ್ತಿರ ಕೆಳಗೆ ಸ್ಕ್ರಾಲ್ ಮಾಡಿ ನಾವು ಕೆಳಗೆ ಕೊಟ್ಟಿರುವ Apply Online Link ಮೇಲೆ ಕ್ಲಿಕ್ ಮಾಡುವುದರ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

ಹಂತ 2: ಈ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಸರಿಯಾಗಿ ಕೇಳಿದ ದಾಖಲೆಗಳನ್ನು ಸಲ್ಲಿಸಿ/ತುಂಬಿ.

ಹಂತ 3 : ಏಲ್ಲಾ ದಾಖಲೆಗಳನ್ನು ನೀಡಿ ಫಾರ್ಮ್ ಅನ್ನು ಭರ್ತಿ ಮಾಡಬೇಕು, ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ.

ಹಂತ 4 : ನಂತರ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಹಂತ 5 : ನಂತರ “Print” ತೆಗೆದುಕೊಂಡು ಅದು ಮುಂದೆ ಬೇಕಾಗುವುದು ಅದನ್ನು ಭದ್ರವಾಗಿ ಇಟ್ಟುಕೊಳ್ಳಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯೋಮಿತಿ , ವಿದ್ಯಾರ್ಹತೆ , ಅರ್ಜಿ ಶುಲ್ಕ , ವೇತನ ಶ್ರೇಣಿ ಮತ್ತು ಏಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿಕೊಳ್ಳಿ.

ಈ ಎಲ್ಲ (GD) ಹುದ್ದೆಗಳನ್ನು SSF, BSF, ITBP, CISF ಅಸ್ಸಾಂ ರೈಫಲ್ ವಿಭಾಗಗಳಲ್ ವಿಭಾಗಗಳಲ್ಲಿ ಭರ್ತಿ ಮಾಡಲಾಗುವುದು.
ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕವು : ನವೆಂಬರ್ 24 – 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಡಿಸೆಂಬರ್ 31 – 2023
ಫೆಬ್ರುವರಿ ಮತ್ತು ಮಾರ್ಚ್ ಗಳ ನಡುವೆ ಎಕ್ಸಾಮ್ ನಡೆಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಈ ಪರೀಕ್ಷೆಯು 13 ಭಾಷೆಗಳಲ್ಲಿ ನಡೆಯಲಿದೆ.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ
ಅಧಿಕೃತ ವೆಬ್ಸೈಟ್ ಲಿಂಕ್ : https://ssc.nic.in/