ಹಾಸ್ಟೆಲ್ ವಾರ್ಡನ್ 6,300 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ 2023 – EMRS Recruitment 2023 6,300 Posts Apply Now Online

EMRS Recruitment 2023

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೋಸ ಮಾಹಿತಿ ನೀಡುವ ವೇದಿಕೆಯನ್ನು ಆರಂಭ ಮಾಡಿದ್ದೆವೆ ನಾವು ಯಾವುದೇ ರೀತಿಯ ತಪ್ಪು ಮಾಹಿತಿ ಅಥವಾ ಸಂದೇಶವನ್ನು ನಿಮಗೆ ಒದಗಿಸುವುದಿಲ್ಲ / ರವಾನೆ ಮಾಡುವುದಿಲ್ಲ. ಕನ್ನಡಿಗ ನ್ಯೂಸ್‌ ವು ಕನ್ನಡಿಗರಿಗೆ ಸರಿಯಾದ  ಮಾಹಿತಿ ನೀಡುವ ವೇದಿಕೆಯಾಗಿದೆ.  ಕನ್ನಡಿಗ ನ್ಯೂಸ್‌  ಓದುಗರಿಗೆ. ಈ ಲೇಖನದಲ್ಲಿ ನಾವು EMRS Recruitment 2023 ರ ನೇಮಕಾತಿಯ ಬಗ್ಗೆ ವಿವರವಾದ ಮಾಹಿತಿ & ಉದ್ಯೋಗ ಅವಕಾಶವನ್ನು ಹೇಗೆ ಪಡೆದುಕೊಳ್ಳುವುದು ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಗತ್ತೆವೆ..ಈ ಉದ್ಯೋಗದ ಸೌಲಭ್ಯವನ್ನು ಆಸಕ್ತ ಅಭ್ಯರ್ಥಿಯು ಪಡೇದುಕೊಳ್ಳಿ . ಈ ಉದ್ಯೋಗದ ಬಗ್ಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಏಲ್ಲಾ ಮಾಹಿತಿಯನ್ನು ಖಚಿತವಾಗಿ ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನವನ್ನು ನೀವು ಕೋನೆತನಕ ಓದುವುದರಿಂದ, ಎಲ್ಲಾ ಮಾಹಿತಿಗಳನ್ನು ಸವಿವರವಾಗಿ ತಿಳಿದುಕೊಲ್ಳಬಹುದಾಗಿದೆ. ತಿಳಿದುಕೊಂಡು ಉದ್ಯೋಗಕ್ಕಾಗಿ ಎಲ್ಲಾ ಪರಿಕ್ಷೆಯನ್ನು ಎದುರಿಸಿ  ಉದ್ಯೋಗ ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ ಎಂದು ನಾವು ಬಯಸುತ್ತೆವೆ.ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

EMRS Recruitment 2023

EMRS Recruitment 2023 ಅಧಿಕೃತ ಅಧಿಸೂಚನೆ  ಹುದ್ದೆಗಳನ್ನು ಬೀಡುಗಡೆ ಮಾಡಲಾಗಿದೆ ನೇಮಕಾತಿಗಾಗಿ ಅರ್ಹ & ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗವನ್ನು ಪಡೆದುಕೊಳ್ಳಿ. ಈ ಹುದ್ದೆಗಳ ಬಗ್ಗೆ ಎಲ್ಲಾ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

EMRS Recruitment 2023 : ಇದೀಗ ನಮ್ಮ ಈ ( EMRS Recruitment 2023 ) ಇಲಾಖೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಈಗ ತಾನೇ (EMRS Recruitment 2023)  ಇಲಾಖೆಯು ಹೊರಡಿಸಲಾಗಿದೆ.

EMRS Recruitment 2023 ನೇಮಕಾತಿ ಉದ್ಯೋಗದ ಸಂಪೂರ್ಣ ವಿವರ ಕೆಳಗಿನಂತಿದೆ :

ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಏಕಲವ್ಯ ಮಾದರಿ ವಸತಿ (EMRS))
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  6329
ಅಪ್ಲಿಕೇಶನ್ ವಿಧಾನ ಆನ್ಲೈನ್ ಮೋಡ್

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

EMRS Recruitment 2023 Job Details ಹುದ್ದೆಗಳ ವಿವರ
ಹುದ್ದೆಗವಾರು ನಿಗದಿಪಡಿಸಲಾಗಿದೆ

A) TGT (ಹಿಂದಿ) : 606, B) TGT (ಇಂಗ್ಲಿಷ್) : 671, C) ಟಿಜಿಟಿ (ಗಣಿತ) : 686 ,D) TGT (ಸಾಮಾಜಿಕ ಅಧ್ಯಯನ) : 670 ,E) ಟಿ.ಜಿ.ಟಿ (ವಿಜ್ಞಾನ) : 678, F) ಟಿಜಿಟಿ (ತೃತೀಯ ಭಾಷೆ) : 652 ,G) ಟಿಜಿಟಿ (ಸಂಗೀತ) : 320 ,H) TGT (ಕಲೆ) : 342 ,I) ಪಿಇಟಿ (ಪುರುಷ) : 321, J) ಪಿ.ಇ.ಟಿ (ಮಹಿಳೆ) : 345, K) ಗ್ರಂಥಪಾಲಕ : 369, M) ಹಾಸ್ಟೆಲ್ ವಾರ್ಡನ್ (ಪುರುಷ) : 335, N) ಹಾಸ್ಟೆಲ್ ವಾರ್ಡನ್ (ಮಹಿಳೆ) : 334 ಇಲಾಖೆಯು ಈ ಏಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

EMRS Recruitment 2023 Payment Details – ಸಂಬಳದ ವಿವರ
ಈ ಹುದ್ದೆಗಳಿಗೆ ಏಕಲವ್ಯ ಮಾದರಿ ವಸತಿ ಶಾಲೆಗಳ ಸಂಸ್ಥೆಯ ಈ ಮೇಲಿನ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳು ಸಂಬಳ ರೂಪಾಯಿ.29200-142400/- ನೀಡಲಾಗುವುದು ಎಂದು ಇಲಾಖೆಯು ತಿಳಿಸಿದೆ.

EMRS Recruitment 2023 Age Limit ವಯೋಮಿತಿ
ಈ ಹುದ್ದೆಗಳ ನೇಮಕಾತಿಯ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 35 ವರ್ಷಗಳನ್ನು ಮಿರಬಾರದು ಎಂದು ಇಲಾಖೆಯು ಹೇಳೀದೆ.

EMRS Recruitment 2023 Applying Fees – ಅರ್ಜಿ ಶುಲ್ಕ
SC/ST/PwBD ಯವರಗೆ : ಇಲ್ಲ & ಎಲ್ಲಾ ಇತರ ಅಭ್ಯರ್ಥಿಗಳಿಗೆ : ರೂ.1500/-

EMRS Recruitment 2023 – ವಾರ್ಡನ್ ಹುದ್ದೆಗಳಿಗೆ ಅರ್ಜಿ ಶುಲ್ಕ

ಈ ಹುದ್ದೆಗಳಿಗೆ : ರೂ.1000/- ನಿಗದಿಪಡಿಸಲಾಗಿದೆ..

EMRS Recruitment 2023 Education Qulification – ಶೈಕ್ಷಣಿಕ ಅರ್ಹತೆ
ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ವಿದ್ಯಾರ್ಥೀಯು ಹೊಂದಿರಬೇಕು. ( ಈ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ PDF ನಲ್ಲಿ ನೋಡಿ PDF link ಈ ಕೆಳಗಡೆ ಇದೆ )

EMRS Recruitment 2023 Important Dates – ಪ್ರಮುಖ ದಿನಾಂಕಗಳು
ಪ್ರಾರಂಭ ದಿನಾಂಕ : 18- ಜುಲೈ -2023
ಕೊನೆಯ ದಿನಾಂಕ : 18 – ಆಗಸ್ಟ್ -2023

ಯಾವುದೇ ರೀತಿಯ ಪ್ರಶ್ನೆಗಳಿಗೆ ಅಥವಾ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
ಸಹಾಯವಾಣಿ ಮೂ. ಸಂಖ್ಯೆ : 011-22240112,
ಇ – ಮೇಲ್ ಐಡಿ : emrs.recruitment23@gmail.com

EMRS Recruitment 2023 Important Links – ಪ್ರಮುಖ ಲಿಂಕ್ ಗಳು
• ಅಧಿಕೃತ ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್ಸೈಟ್ ಲಿಂಕ್ : emrs.tribal.gov.in

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

 

ಆತ್ಮೀಯ ಅಭ್ಯರ್ಥಿಗಳೇ ನೀವೆನಾದರೂ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಇವತ್ತೀನೀಂದಲೇ ಅದಕ್ಕಾಗಿ ಮುಂಚಿತ ತಯಾರಿಯನ್ನು ಮಾಡಿಕೊಳ್ಳುವುದು ಅತ್ಯುತ್ತಮವಾಗಿದೆ. ಅದಷ್ಟೇ ಅಲ್ಲದೆ, ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಹಾಗಿ ಇವುಗಳ ಲಿಂಕ್‌ ಈ ಕೇಳಗೆ ನೀಡಲಾಗಿದೆ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ನೀಮ್ಮ ಪ್ರೀತಿಯ ಕನ್ನಡಿಗ ನ್ಯೂಸ್ ವು ತನ್ನ ಓದುಗರಿಗೆ ನಿಖರವಾದ & ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಸುಳ್ಳು ಮತ್ತು ಅನಧಿಕೃತ ಮಾಹಿತಿಯನ್ನು ಹಾಕುವುದಿಲ್ಲ ಎಂದು ಓದುಗರು ತಿಳಿದುಕೊಳ್ಳಬೇಕು.

ದಯವಿಟ್ಟು ಗಮನಿಸಿ:  ಉದ್ಯೋಗ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಶೇರ್ ಮಾಡಲು ಮರೆಯದಿರಿ.

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

           

APPLY NOW  

“ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು”.