ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2023 | Head Constable Recruitment 2023

Head Constable Recruitment 2023

ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2023

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : Constable recruitment 2023 Apply Online Now | ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ 

ಸಿಐಎಸ್ಎಫ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಕೇಂದ್ರ ಸಚಿವಾಲಯವು ಇದೀಗ ಅಧಿಸೂಚನೆ ಹೊರಡಿಸಿದೆ.

ಈ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೇಗೆ??
ಈ ಕೆಳಗೆ ನಾವು ಹೇಳಿದ ಪ್ರಕಾರ ಅರ್ಜಿ ಸಲ್ಲಿಸಬಹುದು Complete Step By Step Guide :

ಹಂತ 1 : ಪ್ರಮುಖ ಲಿಂಕ್‌ಗಳು/Important Links” ಹತ್ತಿರ ಕೆಳಗೆ ಸ್ಕ್ರಾಲ್ ಮಾಡಿ ನಾವು ಕೆಳಗೆ ಕೊಟ್ಟಿರುವ Apply Online Link ಮೇಲೆ ಕ್ಲಿಕ್ ಮಾಡುವುದರ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

ಹಂತ 2: ಈ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಸರಿಯಾಗಿ ಕೇಳಿದ ದಾಖಲೆಗಳನ್ನು ಸಲ್ಲಿಸಿ/ತುಂಬಿ.

ಹಂತ 3 : ಏಲ್ಲಾ ದಾಖಲೆಗಳನ್ನು ನೀಡಿ ಫಾರ್ಮ್ ಅನ್ನು ಭರ್ತಿ ಮಾಡಬೇಕು, ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ.

ಹಂತ 4 : ನಂತರ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಹಂತ 5 : ನಂತರ “Print” ತೆಗೆದುಕೊಂಡು ಅದು ಮುಂದೆ ಬೇಕಾಗುವುದು ಅದನ್ನು ಭದ್ರವಾಗಿ ಇಟ್ಟುಕೊಳ್ಳಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯೋಮಿತಿ , ವಿದ್ಯಾರ್ಹತೆ , ಅರ್ಜಿ ಶುಲ್ಕ , ವೇತನ ಶ್ರೇಣಿ ಮತ್ತು ಏಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿಕೊಳ್ಳಿ.

ಅರ್ಜಿ ಸಲ್ಲಿಕೆ ಪ್ರಾರಂಭವಾಗುವ ದಿನಾಂಕ : ಆಗಸ್ಟ್ 30 ರಿಂದ ಪ್ರಾರಂಭ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ :
ನವಂಬರ್ 28 ಕೊನೆಯ ದಿನಾಂಕವಾಗಿದೆ

Head Constable Recruitment 2023
ವಯೋಮಿತಿ :
ವಿದ್ಯಾರ್ಥಿಯ ವಯಮಿತಿಯು ಕನಿಷ್ಠ 18 ರಿಂದ 23 ವರ್ಷವನ್ನು ದಾಟಬಾರದು.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : Constable recruitment 2023 Apply Online Now | ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ

ಶೈಕ್ಷಣಿಕ ಅರ್ಹತೆ :
ಈ ಹುದ್ದೆಗೆ ಅರ್ಜಿದಾರರು 12ನೇ ತರಗತಿಯನ್ನು ಪಾಸಾಗಿರಬೇಕು. ಇದು ಕಡ್ಡಾಯವಾಗಿದೆ

ಈ ಹುದ್ದೆಗೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ https://cisfrectt.cisf.gov.in/

Apply Link