ಇಂಟೆಲಿಜೆನ್ಸ್‌ ಬ್ಯುರೊದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ | intelligence bureau recruitment 2023 apply online

Intelligence bureau recruitment 2023 apply online

ಇಂಟೆಲಿಜೆನ್ಸ್‌ ಬ್ಯುರೊ ಇಲಾಖೆ ನೇಮಕಾತಿ ಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಮ್ಮ ಹತ್ತಿರದ  ಆನ್‌ಲೈನ್ ಸೆಂಟರ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇಂಟೆಲಿಜೆನ್ಸ್‌ ಬ್ಯುರೊ ಇಲಾಖೆ ನೇಮಕಾತಿ ಖಾಲಿ ಇರುವ ನೇಮಕಾತಿಗಾಗಿ ಇದೀಗ ಈ ಸಂಸ್ಥೆಯು ಅಧಿಸೂಚನೆಯನ್ನು ಬಿಟ್ಟಿದ್ದಾರೆ. ಈ ಉದ್ಯೋಗಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಕಂಡ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ಇಂಟೆಲಿಜೆನ್ಸ್‌ ಬ್ಯುರೊ ಇಲಾಖೆ ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯೋಮಿತಿ , ವಿದ್ಯಾರ್ಹತೆ , ಅರ್ಜಿ ಶುಲ್ಕ , ವೇತನ ಶ್ರೇಣಿ ಮತ್ತು ಏಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರವಾಗಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಈ ಕೆಳಗಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸತಕ್ಕದ್ದು

ಇಂಟೆಲಿಜೆನ್ಸ್‌ ಬ್ಯುರೊದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.

intelligence bureau recruitment ಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಮ್ಮ ಹತ್ತಿರದ  ಆನ್‌ಲೈನ್ ಸೆಂಟರ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಂಚೆ ಇಲಾಖೆ ನೇಮಕಾತಿ (intelligence bureau recruitment) ನಲ್ಲಿ ಖಾಲಿ ಇರುವ ನೇಮಕಾತಿಗಾಗಿ ಇದೀಗ ಈ ಸಂಸ್ಥೆಯು ಅಧಿಸೂಚನೆಯನ್ನು ಬಿಟ್ಟಿದ್ದಾರೆ. ಈ ಉದ್ಯೋಗಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಕಂಡ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : ಭಾರತೀಯ ಅಂಚೆ ಇಲಾಖೆ (ಬ್ಯಾಂಕ್) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ | IPPB Recruitment 2024 Apply Now @ippbonline.com

intelligence bureau recruitment ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯೋಮಿತಿ , ವಿದ್ಯಾರ್ಹತೆ , ಅರ್ಜಿ ಶುಲ್ಕ , ವೇತನ ಶ್ರೇಣಿ ಮತ್ತು ಏಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರವಾಗಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಈ ಕೆಳಗಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸತಕ್ಕದ್ದು

intelligence bureau recruitment 2024 ಇದರ ಸಂಪೂರ್ಣ ವಿವರ ಈ ಕೆಳಗೆ ನೀಡಲಾಗಿದೆ :

ನೇಮಕಾತಿ ಇಲಾಖೆಯ ಹೆಸರು : intelligence bureau recruitment (IB)

ಸಂಬಳದ ವಿವರ (Salary) : 44,900 ರಿಂದ‌ 1,42,400. ರೂ.

Education Qualification / ಶೈಕ್ಷಣಿಕ ಅರ್ಹತೆ ಏನು? :

intelligence bureau recruitment ನೇಮಾಕಾತಿ ಇಲಾಖೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಬಿಇ / ಬಿ.ಟೆಕ್ / ಪಿಜಿಯನ್ನು ಪಾಸ್‌ ಆಗಿರಬೇಕು/  ಪೂರ್ಣಗೊಳಿಸಿರಬೇಕು.

ಸಂಬಳದ ವಿವರ (Salary Details) :

General Manager/Chief Finance Officer – 3,27,000 ರಿಂದ‌ 3,70,000 ರೂ. ಗಳನ್ನು ನೀಡಬಹುದು.

Age Limit / ವಯೋಮಿತಿ:

ಈ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷಗಳನ್ನು ಮೀರಿರಬಾರದು.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : ಭಾರತೀಯ ಅಂಚೆ ಇಲಾಖೆ (ಬ್ಯಾಂಕ್) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ | IPPB Recruitment 2024 Apply Now @ippbonline.com

ಅರ್ಜಿ ಶುಲ್ಕ / Application Fees :

ಪಾವತಿ ಮಾಡುವ ವಿಧಾನ:
ಆನ್‌ಲೈನ್ ಮೋಡ್
OBC/ಸಾಮಾನ್ಯ & ಇತರೆ ಎಲ್ಲಾ ಅಭ್ಯರ್ಥಿಗಳಿಗೆ : 200 ರೂ.ಗಳು

intelligence bureau recruitment Important Dates / ಪ್ರಮುಖ ದಿನಾಂಕಗಳು:

ಫ್ರಾರಂಭ ದಿನಾಂಕ: 23-12-2023

ಕೊನೆಯ ದಿನಾಂಕ: 12-01-2024

Important Links  / ಪ್ರಮುಖ ಲಿಂಕ್’ಗಳು:

ಅಧಿಸೂಚನೆ PDF Download Link : _____________

Apply Online Direct Link : ಮುಂದೆ ಬಿಡಲಾಗುತ್ತದೆ.

Official Website Link : mha.gov.in

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : ಭಾರತೀಯ ಅಂಚೆ ಇಲಾಖೆ (ಬ್ಯಾಂಕ್) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ | IPPB Recruitment 2024 Apply Now @ippbonline.com

ಆತ್ಮೀಯ ಅಭ್ಯರ್ಥಿಗಳೇ ನೀವೆನಾದರೂ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಇವತ್ತೀನೀಂದಲೇ ಅದಕ್ಕಾಗಿ ಮುಂಚಿತ ತಯಾರಿಯನ್ನು ಮಾಡಿಕೊಳ್ಳುವುದು ಅತ್ಯುತ್ತಮವಾಗಿದೆ. ಅದಷ್ಟೇ ಅಲ್ಲದೆ, ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಹಾಗಿ ಇವುಗಳ ಲಿಂಕ್‌ ಈ ಕೇಳಗೆ ನೀಡಲಾಗಿದೆ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ನೀಮ್ಮ ಪ್ರೀತಿಯ ಕನ್ನಡಿಗ ನ್ಯೂಸ್ ವು ತನ್ನ ಓದುಗರಿಗೆ ನಿಖರವಾದ & ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಸುಳ್ಳು ಮತ್ತು ಅನಧಿಕೃತ ಮಾಹಿತಿಯನ್ನು ಹಾಕುವುದಿಲ್ಲ ಎಂದು ಓದುಗರು ತಿಳಿದುಕೊಳ್ಳಬೇಕು.

ದಯವಿಟ್ಟು ಗಮನಿಸಿ:  ಉದ್ಯೋಗ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಶೇರ್ ಮಾಡಲು ಮರೆಯದಿರಿ.

“ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು”.