ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇದೀಗ ಸರ್ಕಾರ ಆದೇಶ ಹೊರಡಿಸಿದೆ. ಅರ್ಜಿ ಸಲ್ಲಿಸುವರು ಈಗ ಈಗಲೇ ಸಲ್ಲಿಸಿ!! | New Ration-card Application Started Apply Now In Online

ನಾವು ಈ ಕೆಳಗೆ ನೀಡಿರುವ ಎಲ್ಲ ಮಾಹಿತಿಯು ನಿಮಗೆ ಇಷ್ಟವಾದರೆ ನಿವು ನಮ್ಮ ಗ್ರೂಪ್ ಗಳಿಗೆ ತಾವು ಜಾಯಿನ್ ಆಗಿಬೇಕು ಇದರೀಂದ ನಿಮಗೆ ದೈನಂದಿನ ಮಾಹಿತಿ ದೋರಕುತ್ತದೆ. ಹಾಗೂ ದೈನಂದಿನ ಹಾಕುವ ಉದ್ಯೋಗದ ಮಾಹಿತಿಯು ನಿಮಗೆ ನೇರವಾಗಿ ತಲುಪುವಂತೆ ನಾವು ಮಾಡುತ್ತೆವೆ.

ವಿಶೇಷ ಸೂಚನೆ :- ನಾವು ಹಾಕುವ ಪ್ರತಿಯೋಂದು ಮಾಹಿತಿಯು ಸಂಪೂರ್ಣ ಉಚಿತವಾಗಿದೆ ಯಾವುದೇ ತರ ಹಣವನ್ನು ತೆಗೆದುಕೊಳ್ಳುವುದಿಲ್ಲ.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇದೀಗ ಸರ್ಕಾರ ಆದೇಶ ಹೊರಡಿಸಿದೆ. ಅರ್ಜಿ ಸಲ್ಲಿಸುವರು ಈಗ ಈಗಲೇ ಸಲ್ಲಿಸಿ!! | New Ration-card Application Started Apply Now In Online

ನಮಸ್ಕಾರ ಸ್ನೇಹಿತರೆ, ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದ್ದು ಈ ರೇಷನ್ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅದರ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.

ಈ ಅರ್ಜಿಗೆ ಬೇಕಾಗುವ ದಾಖಲಾತಿಗಳು ಮತ್ತು ಎಲ್ಲಾ ವಿವರಗಳನ್ನು ನೀಡಲಾಗಿದೆ.

ಎಪಿಎಲ್ ಮತ್ತು ಬಿಪಿಎಲ್ ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭವಾಗಿದೆ ಎಂದು ಇದೀಗ ತಿಳಿದು ಬಂದಿದೆ.
ಹೊಸ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡನ್ನು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಈ ಲೇಖನವನ್ನು ಕೊನೆಯವರೆಗೂ ಓದಿ,

ಹೊಸ ರೇಷನ್ ಕಾರ್ಡ್ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
1. ಅರ್ಜಿ ಸಲ್ಲಿಸುವ ಅವರ ಆಧಾರ್ ಕಾರ್ಡ್
2. ನಿಮ್ಮ ಜಾತಿ & ಆದಾಯ ಪ್ರಮಾಣ ಪತ್ರ / ನಿಮ್ಮ ಇನ್ಕಮ್ ಕಾಸ್ಟ್
3. ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡಿಗೆ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು ಇದು ಕಡ್ಡಾಯ.
4. ನಿಮ್ಮ ಕುಟುಂಬದ ಪ್ರತಿ ಅಥವಾ ಎಲ್ಲಾ ಸದಸ್ಯರ ಬಯೋಮೆಟ್ರಿಕ್ ಅಪ್ಡೇಟ್ ಇರಬೇಕು
ಈ ಮೇಲಿನವುಗಳೆಲ್ಲವೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳಾಗಿವೆ.

ಹೊಸ ರೇಷನ್ ಎಪಿಎಲ್ ಮತ್ತು ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

Click Now

ಆತ್ಮೀಯ ಒದುಗರೇ ನೀವೆನಾದರೂ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಇವತ್ತೀನೀಂದಲೇ ಅದಕ್ಕಾಗಿ ಮುಂಚಿತ ತಯಾರಿಯನ್ನು ಮಾಡಿಕೊಳ್ಳುವುದು ಅತ್ಯುತ್ತಮವಾಗಿದೆ. ಅದಷ್ಟೇ ಅಲ್ಲದೆ, ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಹಾಗಿ ಇವುಗಳ ಲಿಂಕ್‌ ಈ ಕೇಳಗೆ ನೀಡಲಾಗಿದೆ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ಇಂಥಹ ಪ್ರತಿದಿನದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ನೀಮ್ಮ ಪ್ರೀತಿಯ ಕನ್ನಡಿಗ ನ್ಯೂಸ್ ವು ತನ್ನ ಓದುಗರಿಗೆ ನಿಖರವಾದ & ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಸುಳ್ಳು ಮತ್ತು ಅನಧಿಕೃತ ಮಾಹಿತಿಯನ್ನು ಹಾಕುವುದಿಲ್ಲ ಎಂದು ಓದುಗರು ತಿಳಿದುಕೊಳ್ಳಬೇಕು.

ದಯವಿಟ್ಟು ಗಮನಿಸಿ: ಈ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಶೇರ್ ಮಾಡಲು ಮರೆಯದಿರಿ.

“ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು”