ಎಸ್ ಬಿ ಐ ಬ್ಯಾಂಕ್ ನಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಇದೀಗ ಬಿಡುಗಡೆಯಾಗಿವೆ State Bank of India Recruitment 2023

State Bank of India Recruitment 2023

State Bank of India Recruitment 2023 ಇಲಾಖೆ ನೇಮಕಾತಿ ಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಮ್ಮ ಹತ್ತಿರದ  ಆನ್‌ಲೈನ್ ಸೆಂಟರ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇಲಾಖೆ ನೇಮಕಾತಿ (State Bank of India Recruitment 2023) ನಲ್ಲಿ ಖಾಲಿ ಇರುವ ನೇಮಕಾತಿಗಾಗಿ ಇದೀಗ ಈ ಸಂಸ್ಥೆಯು ಅಧಿಸೂಚನೆಯನ್ನು ಬಿಟ್ಟಿದ್ದಾರೆ. ಈ ಉದ್ಯೋಗಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಕಂಡ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.

State Bank of India Recruitment 2023 ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯೋಮಿತಿ , ವಿದ್ಯಾರ್ಹತೆ , ಅರ್ಜಿ ಶುಲ್ಕ , ವೇತನ ಶ್ರೇಣಿ ಮತ್ತು ಏಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರವಾಗಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಈ ಕೆಳಗಿರುವ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸತಕ್ಕದ್ದು

State Bank of India Recruitment 2023 : ಈ ಹುದ್ದೆಗಳಿಗೆ ನಿವೃತ್ತ ಬ್ಯಾಂಕ್‌ ಅಧಿಕಾರಿಗಳಿಂದ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, SBI ನ ಅಧಿಕೃತ ವೆಬ್ಸೈಟ್‌ ಆದ Sbi.co.in ವೆಬ್ಸೈಟ್‌ನ ಮೂಲಕ ಅರ್ಜಿಯನ್ನು ಹಾಕಬಹುದು.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : Constable recruitment 2023 Apply Online Now | ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ 

State Bank of India Recruitment 2023

ಈ ನೇಮಕಾತಿ ಸಂಸ್ಥೆಯಲ್ಲಿ ಒಟ್ಟು 94 ಉದ್ಯೋಗಗಳಿಗೆ ಅರ್ಜಿಯನ್ನು ಕರೆದಿದ್ದಾರೆ, ಈ ಹುದ್ದೆಯ ನೋಂದಣಿಯು 1 ನವಂಬರ ರಿಂದ ಆರಂಭವಾಗುತ್ತದೆ. ಹಾಗೆಯೇ 21 ನವಂಬರ್‌ ಅಂತ್ಯಗೋಳ್ಳುತ್ತದೆ.

State Bank of India Recruitment 2023

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : Constable recruitment 2023 Apply Online Now | ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ 

ಆಯ್ಕೆ ಪ್ರಕ್ರಿಯೆ : ಇಲ್ಲಿ ಸಂದರ್ಶನ ಇರುತ್ತದೆ. ದಾಖಲೆಯ ಪರಿಶಿಲನೆ ಇರುತ್ತದೆ.

ಅರ್ಹತೆ : ಅರ್ಜಿ ಸಲ್ಲಿಸುವವರು  SBI ಬ್ಯಾಂಕಿನ ನಿವೃತ್ತ ಅಧಿಕಾರಿಗಳು ಆಗಿರುವುದರಿಂದ ಕೆಲಸದ ಅನುಭವ ಮತ್ತು ವೃತ್ತಿಪರ ಸಾಮರ್ಥವನ್ನು ಇರುವ ಮಾಜಿ ಅಧಿಕಾರಿಗಳಿಗೆ ಮೊದಲ ಆಧ್ಯತೆ ಇದೆ.

ಈ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೇಗೆ??
ಈ ಕೆಳಗೆ ನಾವು ಹೇಳಿದ ಪ್ರಕಾರ ಅರ್ಜಿ ಸಲ್ಲಿಸಬಹುದು Complete Step By Step Guide :

ಹಂತ 1 : ಪ್ರಮುಖ ಲಿಂಕ್‌ಗಳು/Important Links” ಹತ್ತಿರ ಕೆಳಗೆ ಸ್ಕ್ರಾಲ್ ಮಾಡಿ ನಾವು ಕೆಳಗೆ ಕೊಟ್ಟಿರುವ Apply Online Link ಮೇಲೆ ಕ್ಲಿಕ್ ಮಾಡುವುದರ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.

ಹಂತ 2: ಈ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಸರಿಯಾಗಿ ಕೇಳಿದ ದಾಖಲೆಗಳನ್ನು ಸಲ್ಲಿಸಿ/ತುಂಬಿ.

ಹಂತ 3 : ಏಲ್ಲಾ ದಾಖಲೆಗಳನ್ನು ನೀಡಿ ಫಾರ್ಮ್ ಅನ್ನು ಭರ್ತಿ ಮಾಡಬೇಕು, ಶುಲ್ಕವನ್ನು ಪಾವತಿಸಿ ಮತ್ತು ಅರ್ಜಿ ಸಲ್ಲಿಸಿ.

ಹಂತ 4 : ನಂತರ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು.

ಹಂತ 5 : ನಂತರ “Print” ತೆಗೆದುಕೊಂಡು ಅದು ಮುಂದೆ ಬೇಕಾಗುವುದು ಅದನ್ನು ಭದ್ರವಾಗಿ ಇಟ್ಟುಕೊಳ್ಳಬೇಕು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯೋಮಿತಿ , ವಿದ್ಯಾರ್ಹತೆ , ಅರ್ಜಿ ಶುಲ್ಕ , ವೇತನ ಶ್ರೇಣಿ ಮತ್ತು ಏಲ್ಲಾ ಮಾಹಿತಿಯನ್ನು ಸರಿಯಾಗಿ ನೋಡಿಕೊಳ್ಳಿ.

ಸಂದರ್ಶನ :

ಸಂದರ್ಶನಕ್ಕೆ ಒಟ್ಟು 100 ಅಂಕಗಳನ್ನು ಇರುತ್ತದೆ, ಇಲ್ಲಿ ಅಂಕಗಳನ್ನು ಬ್ಯಾಂಕ್‌ ವು ನಿರ್ಧರಿಸುತ್ತದೆ.

ಅರ್ಜಿ ಶುಲ್ಕ

ಈ ಹದ್ದೆಗೆ ಅರ್ಜಿ ಸಲ್ಲಿಸಲು ಯಾವುದೆ ರೀತಿಯ ಅರ್ಜಿ ಶುಲ್ಕ ವಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ SBI ಬ್ಯಾಂಕ್‌ ಅಧಿಕೃತ ವೆಬ್ಸೈಟ್‌ನಲ್ಲಿ ಪರಿಶಿಲಿಸಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

Also Read This : Constable recruitment 2023 Apply Online Now | ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ 

ಆತ್ಮೀಯ ಅಭ್ಯರ್ಥಿಗಳೇ ನೀವೆನಾದರೂ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಇವತ್ತೀನೀಂದಲೇ ಅದಕ್ಕಾಗಿ ಮುಂಚಿತ ತಯಾರಿಯನ್ನು ಮಾಡಿಕೊಳ್ಳುವುದು ಅತ್ಯುತ್ತಮವಾಗಿದೆ. ಅದಷ್ಟೇ ಅಲ್ಲದೆ, ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಹಾಗಿ ಇವುಗಳ ಲಿಂಕ್‌ ಈ ಕೇಳಗೆ ನೀಡಲಾಗಿದೆ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ನೀಮ್ಮ ಪ್ರೀತಿಯ ಕನ್ನಡಿಗ ನ್ಯೂಸ್ ವು ತನ್ನ ಓದುಗರಿಗೆ ನಿಖರವಾದ & ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆಇಲ್ಲಿ ನಾವು ಯಾವುದೇ ಸುಳ್ಳು ಮತ್ತು ಅನಧಿಕೃತ ಮಾಹಿತಿಯನ್ನು ಹಾಕುವುದಿಲ್ಲ ಎಂದು ಓದುಗರು ತಿಳಿದುಕೊಳ್ಳಬೇಕು.

ದಯವಿಟ್ಟು ಗಮನಿಸಿ:  ಉದ್ಯೋಗ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಶೇರ್ ಮಾಡಲು ಮರೆಯದಿರಿ.

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ

           

“ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು”.