TIFR Recruitment 2023 – ಗ್ರಂಥಾಲಯ ಹಾಗೂ ಕ್ಲರ್ಕ್ ಹುದ್ದೆಗಳ ನೇಮಕಾತಿ 2023

Tata Institute of Fundamental Research (TIFR) Recruitment 2023 

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೋಸ ಮಾಹಿತಿ ನೀಡುವ ವೇದಿಕೆಯನ್ನು ಆರಂಭ ಮಾಡಿದ್ದೆವೆ ನಾವು ಯಾವುದೇ ರೀತಿಯ ತಪ್ಪು ಮಾಹಿತಿ ಅಥವಾ ಸಂದೇಶವನ್ನು ನಿಮಗೆ ಒದಗಿಸುವುದಿಲ್ಲ / ರವಾನೆ ಮಾಡುವುದಿಲ್ಲ. ಕನ್ನಡಿಗ ನ್ಯೂಸ್‌ ವು ಕನ್ನಡಿಗರಿಗೆ ಸರಿಯಾದ  ಮಾಹಿತಿ ನೀಡುವ ವೇದಿಕೆಯಾಗಿದೆ.  ಕನ್ನಡಿಗ ನ್ಯೂಸ್‌  ಓದುಗರಿಗೆ. ಈ ಲೇಖನದಲ್ಲಿ ನಾವು TIFR Recruitment 2023 ರ ನೇಮಕಾತಿಯ ಬಗ್ಗೆ ವಿವರವಾದ ಮಾಹಿತಿ & ಉದ್ಯೋಗ ಅವಕಾಶವನ್ನು ಹೇಗೆ ಪಡೆದುಕೊಳ್ಳುವುದು ಎಂಬುದರ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಗತ್ತೆವೆ..ಈ ಉದ್ಯೋಗದ ಸೌಲಭ್ಯವನ್ನು ಆಸಕ್ತ ಅಭ್ಯರ್ಥಿಯು ಪಡೇದುಕೊಳ್ಳಿ . ಈ ಉದ್ಯೋಗದ ಬಗ್ಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಏಲ್ಲಾ ಮಾಹಿತಿಯನ್ನು ಖಚಿತವಾಗಿ ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನವನ್ನು ನೀವು ಕೋನೆತನಕ ಓದುವುದರಿಂದ, ಎಲ್ಲಾ ಮಾಹಿತಿಗಳನ್ನು ಸವಿವರವಾಗಿ ತಿಳಿದುಕೊಲ್ಳಬಹುದಾಗಿದೆ. ತಿಳಿದುಕೊಂಡು ಉದ್ಯೋಗಕ್ಕಾಗಿ ಎಲ್ಲಾ ಪರಿಕ್ಷೆಯನ್ನು ಎದುರಿಸಿ  ಉದ್ಯೋಗ ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ ಎಂದು ನಾವು ಬಯಸುತ್ತೆವೆ.ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ.

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

TIFR Recruitment 2023 – ಕೃಷಿ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ 2023

Tata Institute of Fundamental Research (TIFR)  ಅಧಿಕೃತ ಅಧಿಸೂಚನೆ  ಹುದ್ದೆಗಳನ್ನು ಬೀಡುಗಡೆ ಮಾಡಲಾಗಿದೆ ನೇಮಕಾತಿಗಾಗಿ ಅರ್ಹ & ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗವನ್ನು ಪಡೆದುಕೊಳ್ಳಿ. ಈ ಹುದ್ದೆಗಳ ಬಗ್ಗೆ ಎಲ್ಲಾ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

TIFR Recruitment 2023 ನೇಮಕಾತಿ ಉದ್ಯೋಗದ ಸಂಪೂರ್ಣ ವಿವರ ಕೆಳಗಿನಂತಿದೆ :

ಹೊಸ ನೇಮಕಾತಿ ಅಧಿಸೂಚನೆ ಮುಖ್ಯಾಂಶಗಳು:
ಇಲಾಖೆ ಹೆಸರು ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್
ಹುದ್ದೆಗಳ ಹೆಸರು ಲೈಬ್ರರಿ ಟ್ರೈನಿ, ಕ್ಲರ್ಕ್ ಟ್ರೈನಿ
ಒಟ್ಟು ಹುದ್ದೆಗಳು   04
ಅಪ್ಲಿಕೇಶನ್ ವಿಧಾನ ಆನ್ಲೈನ್ ಮೋಡ್

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

TIFR Recruitment 2023 ನೇಮಕಾತಿ ಖಾಲಿ ಇರುವ ಹುದ್ದೆಗಳ ವಿವರ :

ಹುದ್ದೆಗಳ ವಿವರ
• ಲೈಬ್ರರಿ ಟ್ರೈನಿ ಹುದ್ದೆಗಳು  : 1
• ಕ್ಲರ್ಕ್ ಟ್ರೈನಿ ಹುದ್ದೆಗಳು: 1
• ತಾತ್ಕಾಲಿಕ & ವೈಜ್ಞಾನಿಕ ಸಹಾಯಕರು ಬಿ : 1
• ಇಂಜಿನಿಯರ್ ಟ್ರೈನಿ ಹುದ್ದೆಗಳು : 1

TIFR Recruitment 2023 ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆ :

• ಲೈಬ್ರರಿ ಟ್ರೈನಿ & ಕ್ಲರ್ಕ್ ಟ್ರೈನಿಗೆ : ಪದವಿ ಮುಗಿಸಿರಬೇಕು
• ಇಂಜಿನಿಯರ್ ಟ್ರೈನಿಗೆ : ಬಿಇ / ಬಿ.ಟೆಕ್ ಮುಗಿಸಿರಬೇಕು
• ತಾತ್ಕಾಲಿಕ ವೈಜ್ಞಾನಿಕ ಸಹಾಯಕರಿಗೆ : ಪದವಿ ಮುಗಿಸಿರಬೇಕು

ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು  ಈ ಮೇಲಿನ. ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು ಎಂದು ಇಲಾಖೆಯು  ತಿಳಿಸಿದೆ.

TIFR Recruitment 2023 ವಯೋಮಿತಿ :

Tata Institute of Fundamental Research (TIFR)  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು  ಕೃಷಿ ವಿಶ್ವವಿದ್ಯಾಲಯ ಧಾರವಾಡದ ಹುದ್ದೆಗೆ ವಯಸ್ಸಿನ ಮಿತಿ ಗರಿಷ್ಠ 28 Year  ದಾಟಬಾರದು ಎಂದು ಇಲಾಖೆಯು  ತಿಳಿಸಿದೆ.

TIFR Recruitment 2023 ಸಂಬಳದ / ವೇತನ ಎಷ್ಟು?:

22000-55600/- ಪ್ರತಿ ತಿಂಗಳು ರೂ.

TIFR Recruitment 2023 ಆಯ್ಕೆ ಪ್ರಕ್ರಿಯೆ :

ಡಾಕ್ಯುಮೆಂಟ್ಸಗಳ ಪರಿಶೀಲನೆ & ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

TIFR Recruitment 2023 ಹಾರ್ಡ್ ಕಾಪಿ ಸಲ್ಲಿಸುವ ಅಡ್ರೇಸ್
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ಸರ್ಚ್ ಸೆಂಟರ್, ಪೋಸ್ಟ್ ಬ್ಯಾಗ್ ಸಂಖ್ಯೆ 6503, Gkvk ಪೋಸ್ಟ್ ಆಫೀಸ್ ಶಾರದ ನಗರ, ಚಿಕ್ಕಬೊಮ್ಮಸಂದ್ರ, ಬೆಂಗಳೂರು-560065ʻ

TIFR Recruitment 2023 ನೇಮಕಾತಿಯ ಸಂದರ್ಶನದ ಸಂಪೂರ್ಣ  ವಿವರ:

ಅರ್ಹ & ಆಸಕ್ತ ಅಭ್ಯರ್ಥಿಗಳು ಈ ಮೇಲಿನ ವಿಳಾಸಕ್ಕೆ / ಅಡ್ರೇಸ್‌ ಗೆ ಕಳುಹಿಸಬೇಕು:.

TIFR Recruitment 2023 ಪ್ರಮುಖ ದಿನಾಂಕಗಳು    
• ಅರ್ಜಿ ಸಲ್ಲಿಸಲು ಆರಂಭದ ದಿನಾಂಕವು : 24- 6 -2023
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು : 10- 7-2023
• ಅರ್ಜಿಯ ಹಾರ್ಡ್ ರ್ ಕಾಫಿ ಸಲ್ಲಿಸಲು ಕೊನೆಯ ದಿನಾಂಕವು : 15- 7-2023

ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಆಗಿ

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

ಆತ್ಮೀಯ ಅಭ್ಯರ್ಥಿಗಳೇ ನೀವೆನಾದರೂ ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಇವತ್ತೀನೀಂದಲೇ ಅದಕ್ಕಾಗಿ ಮುಂಚಿತ ತಯಾರಿಯನ್ನು ಮಾಡಿಕೊಳ್ಳುವುದುಅತ್ಯುತ್ತಮವಾಗಿದೆ. ಅದಷ್ಟೇ ಅಲ್ಲದೆ, ಇಂಥಹ ಪ್ರತಿದಿನದ ಉದ್ಯೋಗದ ಮಾಹಿತಿಯು ಬೇಕಾದರೆ ಈ ಕೂಡಲೇ ನಮ್ಮ ವಾಟ್ಸಪ್‌ ಹಾಗೂ ಟೇಲಿಗ್ರಾಮ್‌ ಗ್ರೂಪ್‌‌ಗ ಜಾಯಿನ್‌ ಹಾಗಿ ಇವುಗಳ ಲಿಂಕ್‌ ಈ ಕೇಳಗೆ ನೀಡಲಾಗಿದೆ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ.

ನೀಮ್ಮ ಪ್ರೀತಿಯ ಕನ್ನಡಿಗ ನ್ಯೂಸ್ ವು ತನ್ನ ಓದುಗರಿಗೆ ನಿಖರವಾದ & ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಸುಳ್ಳು ಮತ್ತು ಅನಧಿಕೃತ ಮಾಹಿತಿಯನ್ನು ಹಾಕುವುದಿಲ್ಲ ಎಂದು ಓದುಗರು ತಿಳಿದುಕೊಳ್ಳಬೇಕು.

ದಯವಿಟ್ಟು ಗಮನಿಸಿ:  ಉದ್ಯೋಗ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಹಾಗೂ ಕುಟುಂಬದವರಿಗೆ ಶೇರ್ ಮಾಡಲು ಮರೆಯದಿರಿ.

ವಾಟ್ಸಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಅಧಿಕೃತ ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ  

           

APPLY NOW  

“ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು”.